Bible Language

Leviticus 22:7 (LITV) Literal Translation of the Holy Bible

Versions

KNV   ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
ERVKN   ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಪದಾರ್ಥವು ಅವನ ಪಾಲಾಗುತ್ತದೆ.
IRVKN   ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.