Bible Language

Leviticus 23:15 (LITV) Literal Translation of the Holy Bible

Versions

KNV   ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.
ERVKN   “ಆ ಭಾನುವಾರ ಬೆಳಿಗ್ಗೆ ಮೊದಲುಗೊಂಡು ಅಂದರೆ ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ.
IRVKN   {ಸುಗ್ಗಿ ಹಬ್ಬ} PS “ ‘ಸಬ್ಬತ್ ದಿನದ ಮರುದಿನದಿಂದ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.