Bible Language

Leviticus 23:4 (LITV) Literal Translation of the Holy Bible

Versions

KNV   ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
ERVKN   “ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು.
IRVKN   “ ‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು. PS