Versions
KNV ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು.
ERVKN ಸಮೀಪದಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕನೇ, ನಮ್ಮ ತಂದೆ ಇದೀಗ ಸತ್ತುಹೋದನು. ನಮ್ಮ ತಂದೆಯ ಆಸ್ತಿಯಲ್ಲಿ ನನಗೆ ಪಾಲುಕೊಡಬೇಕೆಂದು ನನ್ನ ಅಣ್ಣನಿಗೆ ಹೇಳು” ಎಂದು ಹೇಳಿದನು.
IRVKN {ಬುದ್ಧಿಯಿಲ್ಲದ ಐಶ್ವರ್ಯವಂತನ ಸಾಮ್ಯ} PS ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,