Bible Language

Luke 12:28 (LITV) Literal Translation of the Holy Bible

Versions

KNV   ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
ERVKN   ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!
IRVKN   ಎಲೈ ಅಲ್ಪ ವಿಶ್ವಾಸಿಗಳೇ, ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.