Bible Language

Luke 12:41 (LITV) Literal Translation of the Holy Bible

Versions

KNV   ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
ERVKN   ಪೇತ್ರನು, “ಪ್ರಭುವೇ, ನೀನು ಸಾಮ್ಯವನ್ನು ಹೇಳಿದ್ದು ನಮಗಾಗಿಯೋ ಅಥವಾ ಎಲ್ಲಾ ಜನರಿಗಾಗಿಯೋ?” ಎಂದು ಕೇಳಿದನು.
IRVKN   ಆಗ ಪೇತ್ರನು, “ಕರ್ತನೇ, ನೀನು ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು, PEPS