Bible Language

Luke 12:9 (LITV) Literal Translation of the Holy Bible

Versions

KNV   ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
ERVKN   ಆದರೆ ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ದೇವದೂತರ ಮುಂದೆ ಅವನನ್ನು ನನ್ನವನಲ್ಲವೆಂದು ಹೇಳುವೆನು.
IRVKN   ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.