Bible Language

Luke 19:47 (LITV) Literal Translation of the Holy Bible

Versions

KNV   ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.
ERVKN   ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು.
IRVKN   ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.