Bible Language

Luke 20:12 (LITV) Literal Translation of the Holy Bible

Versions

KNV   ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
ERVKN   ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು.
IRVKN   ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.