Bible Language

Luke 20:21 (LITV) Literal Translation of the Holy Bible

Versions

KNV   ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
ERVKN   ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!
IRVKN   ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.