Bible Language

Luke 20:36 (LITV) Literal Translation of the Holy Bible

Versions

KNV   ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
ERVKN   ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.
IRVKN   ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.