Bible Language

Luke 20:4 (LITV) Literal Translation of the Holy Bible

Versions

KNV   ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
ERVKN   ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂತೋ ಅಥವಾ ಮನುಷ್ಯರಿಂದ ಬಂತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು.
IRVKN   ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು. PEPS