Bible Language

Luke 21:24 (LITV) Literal Translation of the Holy Bible

Versions

KNV   ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ERVKN   ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.
IRVKN   ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು. PS