Bible Language

Luke 21:26 (LITV) Literal Translation of the Holy Bible

Versions

KNV   ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
ERVKN   ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೊ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು.
IRVKN   ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.