Bible Language

Luke 21:34 (LITV) Literal Translation of the Holy Bible

Versions

KNV   ಆದರೆ ನಿಮ್ಮ ಮೇಲೆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ERVKN   ”ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.
IRVKN   “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.