Bible Language

Luke 21:4 (LITV) Literal Translation of the Holy Bible

Versions

KNV   ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
ERVKN   ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಹಣದ ಅವಶ್ಯವಿತ್ತು” ಎಂದು ಹೇಳಿದನು.
IRVKN   ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು. PS