Bible Language

Luke 21:5 (LITV) Literal Translation of the Holy Bible

Versions

KNV   ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
ERVKN   ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಮಾತಾಡುತ್ತಾ, “ಇದು ಅಂದವಾದ ಕಲ್ಲುಗಳಿಂದಲೂ ಹರಕೆಯ ಕೊಡುಗೆಗಳಿಂದಲೂ ಎಷ್ಟೊಂದು ಸುಂದರವಾಗಿದೆ!” ಎಂದರು.
IRVKN   {ಯೇಸು ಯೆರೂಸಲೇಮಿನ ದೇವಾಲಯದ ನಾಶನದ ಬಗ್ಗೆ ಹೇಳಿದ್ದು} (ಮತ್ತಾ 24:1-14; ಮಾರ್ಕ 13:1-13) PS ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,