Bible Language

Luke 2:26 (LITV) Literal Translation of the Holy Bible

Versions

KNV   ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
ERVKN   ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.
IRVKN   ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.