Bible Language

Luke 2:42 (LITV) Literal Translation of the Holy Bible

Versions

KNV   ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
ERVKN   ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು.
IRVKN   ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.