Bible Language

Luke 3:22 (LITV) Literal Translation of the Holy Bible

Versions

KNV   ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
ERVKN   ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
IRVKN   ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು. PS