Versions
KNV ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
ERVKN ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಯೇಸು ಯೋಸೇಫನ ಮಗನೆಂದು ಜನರು ಭಾವಿಸಿದ್ದರು. ಯೋಸೇಫನು ಹೇಲಿಯ ಮಗನು.
IRVKN {ಯೇಸು ಕ್ರಿಸ್ತನ ವಂಶಾವಳಿ} PS ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;