Bible Language

Luke 3:27 (LITV) Literal Translation of the Holy Bible

Versions

KNV   ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
ERVKN   ಯೂದನು ಯೋಹಾನನ ಮಗನು. ಯೋಹಾನನು ರೇಸನ ಮಗನು. ರೇಸನು ಜೆರುಬಾಬೆಲನ ಮಗನು. ಜೆರುಬಾಬೆಲನು ಸಲಥಿಯೇಲನ ಮಗನು. ಸಲಥಿಯೇಲನು ಸೇರಿಯ ಮಗನು.
IRVKN   ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು;