Bible Language

Luke 3:4 (LITV) Literal Translation of the Holy Bible

Versions

KNV   ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
ERVKN   ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ: ؅”ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ. ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.
IRVKN   4-6 ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಮಾತು ಏನೆಂದರೆ,
“ ‘ಕರ್ತನ ದಾರಿಯನ್ನು ಸಿದ್ಧಮಾಡಿರಿ,
ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.
ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು,
ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು,
ಡೊಂಕಾಗಿರುವಂಥದು ನೆಟ್ಟಗಾಗುವುದು,
ಕೊರಕಲಾದ ದಾರಿಗಳು ಸಮವಾಗುವವು.
ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’
ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ. PEPS