Bible Language

Luke 3:9 (LITV) Literal Translation of the Holy Bible

Versions

KNV   ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
ERVKN   ಮರಗಳನ್ನು ಕಡಿಯುವುದಕ್ಕೆ ಕೊಡಲಿಯು ಸಿದ್ಧವಾಗಿದೆ. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನು ಕತ್ತರಿಸಿ ಬೆಂಕಿಯಲ್ಲಿ ಹಾಕಲಾಗುವುದು” ಎಂದು ಹೇಳಿದನು.
IRVKN   ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.