Bible Language

Mark 4:25 (LITV) Literal Translation of the Holy Bible

Versions

KNV   ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
ERVKN   ಯಾವನಲ್ಲಿ ಹೆಚ್ಚಾಗಿರುತ್ತದೆಯೊ ಅವನಿಗೆ ಇನ್ನೂ ಕೊಡಲಾಗುವುದು. ಯಾವನಲ್ಲಿ ಇರುವುದಿಲ್ಲವೊ ಅವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು” ಎಂದು ಹೇಳಿದನು.
IRVKN   ಮತ್ತಾ 25:29; ಲೂಕ 8:18; 19:26: ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು. PS