Bible Language

Matthew 26:21 (LITV) Literal Translation of the Holy Bible

Versions

KNV   ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
ERVKN   ಅವರೆಲ್ಲರೂ ಊಟ ಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿರುವ ಹನ್ನೆರಡು ಮಂದಿಯಲ್ಲಿ ಒಬ್ಬನು ನನ್ನನ್ನು ವೈರಿಗಳಿಗೆ ಒಪ್ಪಿಸುತ್ತಾನೆ” ಎಂದು ಹೇಳಿದನು.
IRVKN   ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.