Bible Language

Matthew 26:22 (LITV) Literal Translation of the Holy Bible

Versions

KNV   ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.
ERVKN   ಶಿಷ್ಯರು ಇದನ್ನು ಕೇಳಿ ಬಹಳ ದುಃಖಪಟ್ಟರು. ಪ್ರತಿಯೊಬ್ಬ ಶಿಷ್ಯನು ಯೇಸುವಿಗೆ, “ಪ್ರಭುವೇ, ನಿಜವಾಗಿಯೂ ನಾನಲ್ಲ!” ಎಂದು ಹೇಳಿದರು.
IRVKN   ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು.