Bible Language

Matthew 26:49 (LITV) Literal Translation of the Holy Bible

Versions

KNV   ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ERVKN   ಅಂತೆಯೇ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ, ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
IRVKN   ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.