Bible Language

Matthew 26:51 (LITV) Literal Translation of the Holy Bible

Versions

KNV   ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
ERVKN   ಆಗ ಯೇಸುವಿನ ಶಿಷ್ಯರಲ್ಲೊಬ್ಬನು ತನ್ನ ಖಡ್ಗವನ್ನು ಹೊರಕ್ಕೆ ಸೆಳೆದು ಮಹಾಯಾಜಕನ ಸೇವಕನಿಗೆ ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು.
IRVKN   ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.