Bible Language

Matthew 26:7 (LITV) Literal Translation of the Holy Bible

Versions

KNV   ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
ERVKN   ಆಗ ಸ್ತ್ರೀಯೊಬ್ಬಳು ಬಹು ಬೆಲೆಬಾಳುವ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು ಊಟಕ್ಕೆ ಕುಳಿತ್ತಿದ್ದ ಯೇಸುವಿನ ತಲೆಯ ಮೇಲೆ ಸುಗಂಧ ತೈಲವನ್ನು ಸುರಿದಳು.
IRVKN   ಚಂದ್ರಕಾಂತಶಿಲೆಯ ಭರಣಿಯನ್ನು ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ತೈಲವನ್ನು ಆತನ ತಲೆಯ ಮೇಲೆ ಸುರಿದಳು.