Versions
KNV ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ERVKN ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.
IRVKN ಜನರೆಲ್ಲಾ, “ § ಆತನನ್ನು ಕೊಲ್ಲಿಸಿದ್ದ ಅಪರಾಧವು ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.