Bible Language

Matthew 27:29 (LITV) Literal Translation of the Holy Bible

Versions

KNV   ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
ERVKN   ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು.
IRVKN   ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ