Bible Language

Matthew 27:31 (LITV) Literal Translation of the Holy Bible

Versions

KNV   ಅವರು ಆತನಿಗೆ ಹಾಸ್ಯಮಾಡಿದ ಮೇಲೆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
ERVKN   ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು.
IRVKN   ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. PS