Bible Language

Matthew 27:44 (LITV) Literal Translation of the Holy Bible

Versions

KNV   ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
ERVKN   ಅದೇ ರೀತಿಯಲ್ಲಿ ಯೇಸುವಿನ ಎಡಬಲಗಳಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ನಿಂದಿಸಿದರು.
IRVKN   ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು. PS