Bible Language

Matthew 27:49 (LITV) Literal Translation of the Holy Bible

Versions

KNV   ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
ERVKN   ಆದರೆ ಇತರ ಜನರು, “ಅವನ ಬಗ್ಗೆ ಚಿಂತಿಸಬೇಡ, ಅವನನ್ನು ರಕ್ಷಿಸಲು ಎಲೀಯನು ಬರಬಹುದೇನೊ ನೋಡೋಣ” ಎಂದು ಹೇಳಿದರು.
IRVKN   ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು * ಕೆಲವು ಪತ್ರಿಕೆಯಲ್ಲಿ, ಮತ್ತೊಬ್ಬನು ಈಟಿಯನ್ನು ತೆಗೆದುಕೊಂಡು ಆತನ ಪಕ್ಕೆಯನ್ನು ತಿವಿದನು; ತಿವಿಯಲೂ ನೀರು ರಕ್ತವು ಹರಿಯಿತು ಎಂದು ಬರೆದಿದೆ; ಯೋಹಾ 19:34 .