Bible Language

Matthew 27:54 (LITV) Literal Translation of the Holy Bible

Versions

KNV   ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ERVKN   ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.
IRVKN   ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದಾನಿ. 3:25 ದೇವಕುಮಾರನಾಗಿದ್ದನು” ಅಂದರು.