Versions
KNV ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
ERVKN ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟು ಹೋದನು.
IRVKN ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.