Bible Language

Matthew 28:20 (LITV) Literal Translation of the Holy Bible

Versions

KNV   ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.
ERVKN   ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ. ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.
IRVKN   ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು § ಮತ್ತಾ 18:20; ಯೋಹಾ 14:18,19 ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. PE