Bible Language

Nahum 2:9 (LITV) Literal Translation of the Holy Bible

Versions

KNV   ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
ERVKN   ನಿನೆವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ.
IRVKN   ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ.