Bible Language

Nahum 3:4 (LITV) Literal Translation of the Holy Bible

Versions

KNV   ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
ERVKN   “ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರ ತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.
IRVKN   ಅತಿಸುಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾವಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ನಿಮಿತ್ತ ಇದೆಲ್ಲಾ ಆಗುವುದು. PEPS