Versions
KNV ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
ERVKN ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ಗಿಂತಲೂ ಉತ್ತಮಳೋ? ಇಲ್ಲ. ತೆಬೆಸ್ನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು.
IRVKN {ನಿನವೆಯ ನಾಶನವು ಖಂಡಿತ} PS ನೀನು ನೋ ಆಮೋನ್ * ನೋ ಆಮೋನ್ ತೇಬೆಸ್ಸ್. ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.