Bible Language

Numbers 28:12 (LITV) Literal Translation of the Holy Bible

Versions

KNV   ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
ERVKN   ಇವುಗಳೊಡನೆ ಧಾನ್ಯನೈವೇದ್ಯಕ್ಕಾಗಿ ನೀವು ಪ್ರತಿಯೊಂದು ಹೋರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಒಂಭತ್ತು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಪ್ರತಿಯೊಂದು ಟಗರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಆರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು.
IRVKN   ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.