Bible Language

Numbers 28:15 (LITV) Literal Translation of the Holy Bible

Versions

KNV   ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
ERVKN   ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಯೆಹೋವನಿಗೆ ಅರ್ಪಿಸಬೇಕು.
IRVKN   ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು. PS