Bible Language

Numbers 29:13 (LITV) Literal Translation of the Holy Bible

Versions

KNV   ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
ERVKN   ನೀವು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಗೆಕರವಾಗಿದೆ. ಸರ್ವಾಂಗಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು.
IRVKN   ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,