Versions
KNV ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
ERVKN “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.
IRVKN {ದೋಷಪರಿಹಾರಕ ದಿನದ ಯಜ್ಞಸಮರ್ಪಣೆ} PS “ ‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು * ಉಪವಾಸಾಚರಣೆ. ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆ ಸಭೆಕೂಡಬೇಕು.