Bible Language

Numbers 30:2 (LITV) Literal Translation of the Holy Bible

Versions

KNV   ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
ERVKN   “ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.
IRVKN   ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು. PEPS