Bible Language

Numbers 32:14 (LITV) Literal Translation of the Holy Bible

Versions

KNV   ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
ERVKN   ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ.
IRVKN   “ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.