Bible Language

Numbers 34:5 (LITV) Literal Translation of the Holy Bible

Versions

KNV   ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
ERVKN   ಗಡಿಯು ಅಚ್ಮೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು.
IRVKN   ಅಚ್ಮೋನಿನಿಂದ ಐಗುಪ್ತ ದೇಶದ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.