Bible Language

Numbers 36:11 (LITV) Literal Translation of the Holy Bible

Versions

KNV   ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
ERVKN   ದ್ದರಿಂದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರವಾಗಿ ನಡೆದು ತಂದೆಯ ಅಣ್ಣತಮ್ಮಂದಿರ ಗಂಡುಮಕ್ಕಳನ್ನು ಮದುವೆಯಾದರು.
IRVKN   ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.