Bible Language

Obadiah 1:8 (LITV) Literal Translation of the Holy Bible

Versions

KNV   ಕರ್ತನು ಅನ್ನುವದೇನಂದರೆ--ನಾನು ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
ERVKN   ಯೆಹೋವನು ಹೇಳುವುದೇನಂದರೆ, “ಆ ದಿವಸದಲ್ಲಿ ಎದೋಮಿನಲ್ಲಿರುವ ಬುದ್ಧಿವಂತರನ್ನು ನಾಶಮಾಡುವೆನು. ಏಸಾವಿನ ಪರ್ವತದಲ್ಲಿರುವ ಜಾಣರನ್ನು ನಾನು ನಾಶಮಾಡುವೆನು.
IRVKN   ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?